Tuesday, August 16, 2022

Latest Posts

ಅಮೆರಿಕ ನೀಡಿದ್ದ ವೈದ್ಯಕೀಯ ಪರಿಕರಗಳು ಕರ್ನಾಟಕಕ್ಕೆ ತಲುಪಿದೆ: ಸಚಿವ ಡಾ.ಕೆ. ಸುಧಾಕರ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಅಮೆರಿಕ ನೀಡಿದ್ದ ವೈದ್ಯಕೀಯ ಪರಿಕರಗಳು ಕರ್ನಾಟಕಕ್ಕೆ ಬಂದು ತಲುಪಿವೆ ಎಂದು ಆರೋಗ್ಯ ಇಲಾಖೆ ಸಚಿವ ಡಾ.ಕೆ. ಸುಧಾಕರ್ ಟ್ವೀಟ್‌ ಮಾಡಿ ಮಾಹಿತಿ ನೀಡಿದ್ದಾರೆ. 2,200 ಕಾನ್ಸಂಟ್ರೇಟರ್, 10,000 ಆಕ್ಸಿಮೀಟರ್​ಗಳನ್ನು ಯುನೈಟೆಡ್ ಸ್ಟೇಟ್ಸ್ ಭಾರತಕ್ಕೆ ನೀಡಿತ್ತು. ಆ ಪೈಕಿ 400 ಆಕ್ಸಿಜನ್ ಕಾನ್ಸಂಟ್ರೇಟರ್, 1308 ಪಲ್ಸ್‌ ಆಕ್ಸಿಮೀಟರ್​ನ್ನು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಹಂಚಿಕೆ ಮಾಡಿದ್ದವು. ಅಮೆರಿಕ ನೀಡಿದ್ದ ವೈದ್ಯಕೀಯ ಪರಿಕರಗಳನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ಹಂಚಿಕೆ ಮಾಡಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss