spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, September 28, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಅರೇಬಿಯನ್ ಸಮುದ್ರದಲ್ಲಿ ತೈಲ ಟ್ಯಾಂಕರ್‌ ಮೇಲೆ ಡ್ರೋನ್‌ ದಾಳಿ: ಇಬ್ಬರು ಸಾವು

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಒಮಾನ್ ಕರಾವಳಿಯಲ್ಲಿರುವ ಅರೇಬಿಯನ್ ಸಮುದ್ರದಲ್ಲಿದ್ದ ತೈಲ ಟ್ಯಾಂಕರ್‌ ಗುರಿಯಾಗಿಸಿ ನಡೆಸಿದ ಡ್ರೋನ್‌ ದಾಳಿಯಲ್ಲಿ ಇಬ್ಬರು ಸಾವಿಗೀಡಾಗಿರುವುದಾಗಿ ಅಮೆರಿಕನ್ ಸೇನೆ ಶನಿವಾರ ತಿಳಿಸಿದೆ.

ಗುರುವಾರ ರಾತ್ರಿ ಮರ್ಸರ್ ಸ್ಟ್ರೀಟ್‌ನಲ್ಲಿ ತೈಲ ಟ್ಯಾಂಕರ್‌ ಮೇಲೆ ಈ ದಾಳಿ ನಡೆದಿದೆ. ಈ ಮೂಲಕ ವಾಣಿಜ್ಯ ಹಡಗುಗಳ ಮೇಲೆ ಹಲವು ವರ್ಷಗಳ ಹಿಂದೆ ನಡೆದ ದಾಳಿಯ ನಂತರ ಮೊದಲ ಮಾರಣಾಂತಿಕ ದಾಳಿ ಇದಾಗಿದೆ.

ದಾಳಿಯ ಹೊಣೆಯನ್ನು ಯಾರೂ ಹೊತ್ತುಕೊಂಡಿಲ್ಲವಾದರೂ, ಇಸ್ರೇಲಿ ಅಧಿಕಾರಿಗಳು ಈ ಟೆಹ್ರಾನ್ ಡ್ರೋನ್ ದಾಳಿಯನ್ನು ನಡೆಸಿದೆ ಎಂದು ಆರೋಪಿಸಿದೆ.

 

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss