Monday, August 8, 2022

Latest Posts

US open 2021: ಜೋಕೋವಿಚ್ ಮಣಿಸಿ ಗ್ರಾಂಡ್ ಸ್ಲಾಮ್ ಕಿರೀಟಕ್ಕೆ ಮುತ್ತಿಟ್ಟ ಡ್ಯಾನಿಲ್ ಮೆಡ್ವೆಡೆವ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಯುಎಸ್ ಓಪನ್ ಸಿಂಗಲ್ ಫೈನಲ್ಸ್‌ನಲ್ಲಿ ರಷ್ಯಾದ ಡ್ಯಾನಿಲ್ ಮೆಡ್ವೆಡೆವ್ ಅವರು ವಿಶ್ವದ ನಂ.1 ಆಟಗಾರ ನೋವಾಕ್ ಜೋಕೋವಿಚ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಈ ಮೂಲಕ ಮೊದಲ ಬಾರಿಗೆ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಸೋಲಿನ ಆಘಾತ ಎದುರಿಸಿರುವ ನೋವಾಕ್ ಜೋಕೋವಿಚ್ ಅವರಿಗೆ ಕ್ಯಾಲೆಂಡರ್ ವರ್ಷದಲ್ಲಿ ಎಲ್ಲ ನಾಲ್ಕು ಗ್ರಾಂಡ್ ಸ್ಲಾಮ್ ಪ್ರಶಸ್ತಿ ಗೆಲ್ಲುವ ಅವಕಾಶ ಕೈತಪ್ಪಿದೆ.
ಫೈನಲ್ ಪಂದ್ಯದಲ್ಲಿ ಜೋಕೋವಿಚ್ ವಿರುದ್ಧ 4-6,4-6,4-6 ಅಂತರದಲ್ಲಿ ಮೆಡ್ವೆಡೆವ್ ಗೆಲುವುದು ಸಾಧಿಸಿ ಚೊಚ್ಚಲ ಗ್ರಾಂಡ್ ಸ್ಲಾಮ್ ಕಿರೀಟಕ್ಕೆ ಮುತ್ತಿಟ್ಟಿದ್ದಾರೆ.
ಈ ಸೋಲಿನ ಮಹತ್ವ ಅರಿತಿರುವ ಜೋಕೋವಿಚ್, ಇದನ್ನು ಅರಗಿಸಿಕೊಳ್ಳಲು ಕಷ್ಟವಾಗುತ್ತಿದೆ. ಆದರೂ ಮಾನಸಿಕವಾಗಿ, ದೈಹಿಕವಾಗಿ ನನ್ನಿಂದಾದ ಎಲ್ಲ ಪ್ರಯತ್ನ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss