spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಯುಎಸ್ ಓಪನ್​ ಟೆನಿಸ್​ ಚಾಂಪಿಯನ್​ಶಿಪ್​: ಆಸ್ಟ್ರೇಲಿಯಾ – ಚೀನಾ ಜೋಡಿಗೆ ಪ್ರಶಸ್ತಿ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ನ್ಯೂಯಾರ್ಕ್​ನಲ್ಲಿ ನಡೆದ ಯುಎಸ್ ಓಪನ್​ ಟೆನಿಸ್​ ಚಾಂಪಿಯನ್​ಶಿಪ್​ನಲ್ಲಿ ಆಸ್ಟ್ರೇಲಿಯಾದ ಸ್ಯಾಮ್ ಸ್ಟೊಸುರ್ (37) ಮತ್ತು ಚೀನಾದ ಜಾಂಗ್ ಶುವಾಯ್ (32) ಎರಡನೇ ಗ್ರ್ಯಾಂಡ್ ಸ್ಲಾಮ್ ಮಹಿಳಾ ಡಬಲ್ಸ್ ಪ್ರಶಸ್ತಿ ಗೆದ್ದಿದ್ದಾರೆ.
ಎರಡು ಗಂಟೆಗಳ ಕಾಲ ನಡೆದ ಟೆನಿಸ್ ಮಹಿಳಾ ಡಬಲ್ಸ್ ಪೈನಲ್​ನಲ್ಲಿ ​6-3 3-6 6-3 ಅಂತರದ ಗೆಲುವು ಈ ಜೋಡಿ ದಾಖಲಿಸಿತು.
ಸ್ಯಾಮ್ – ಜಾಂಗ್ ಜೋಡಿ ಈ ಹಿಂದೆ 2019ರ ಆಸ್ಟ್ರೇಲಿಯನ್ ಓಪನ್ ಕಿರೀಟಕ್ಕೆ ಮುತ್ತಿಟ್ಟಿತ್ತು. ಇದೀಗ ಯುಎಸ್ ಓಪನ್ ಕಿರೀಟವನ್ನೂ ತಮ್ಮದಾಗಿಸಿಕೊಂಡಿದ್ದಾರೆ.
ಸ್ಯಾಮ್ ಸ್ಟೊಸುರ್ ಅವರು 2005 ರಲ್ಲಿ ಫ್ಲಶಿಂಗ್ ಮೆಡೋಸ್‌ನಲ್ಲಿ ಬೇರೊಬ್ಬ ಆಟಗಾರ್ತಿಯೊಂದಿಗೆ ಡಬಲ್ಸ್ ಪ್ರಶಸ್ತಿಯನ್ನು ಗೆದ್ದಿದ್ದರು. 2011ರ ಯುಎಸ್ ಓಪನ್​ನಲ್ಲಿ ಚಾಂಪಿಯನ್​ ರಾಣಿ ಸೆರೆನಾ ವಿಲಿಯಮ್ಸ್‌ ಅವರನ್ನೇ ಸೋಲಿಸಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss