ಭಾರತಕ್ಕೆ ಬಂದಿಳಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ; ಜೈಶಂಕರ್ ಜೊತೆ ಇಂದು ದ್ವಿಪಕ್ಷೀಯ ಮಾತುಕತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಭಾರತ ಮತ್ತು ಅಮೆರಿಕ ನಡುವಿನ ಮಹತ್ವದ ಮುಕ್ತ ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಪ್ರಮುಖ ರಾಜತಾಂತ್ರಿಕ ಬೆಳವಣಿಗೆಯೊಂದು ನಡೆದಿದೆ. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೋ ಅವರು ಮಂಗಳವಾರ ಮುಂಬೈಗೆ ಬಂದಿಳಿದಿದ್ದಾರೆ. ತಮ್ಮ ಈ ಅಧಿಕೃತ ಭಾರತ ಪ್ರವಾಸದ ಅವಧಿಯಲ್ಲಿ ಅವರು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರೊಂದಿಗೆ ದ್ವಿಪಕ್ಷೀಯ ಬಾಂಧವ್ಯ ವೃದ್ಧಿ ಹಾಗೂ ವ್ಯಾಪಾರ ಒಪ್ಪಂದದ ಕುರಿತು ಉನ್ನತ ಮಟ್ಟದ ಮಾತುಕತೆ ನಡೆಸಲಿದ್ದಾರೆ. ಅವರೊಂದಿಗೆ ಭಾರತದಲ್ಲಿನ ಅಮೆರಿಕ ರಾಯಭಾರಿ ಸೆರ್ಗಿಯೋ … Continue reading ಭಾರತಕ್ಕೆ ಬಂದಿಳಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ; ಜೈಶಂಕರ್ ಜೊತೆ ಇಂದು ದ್ವಿಪಕ್ಷೀಯ ಮಾತುಕತೆ