ಭಾರತ ಪ್ರವಾಸ ಆರಂಭಿಸಿದ ಅಮೆರಿಕ ವಿದೇಶಾಂಗ ಸಚಿವ ಮಾರ್ಕೊ ರೂಬಿಯೊ: ದ್ವಿಪಕ್ಷೀಯ ಸಂಬಂಧಗಳತ್ತ ಜಗತ್ತಿನ ಗಮನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ವಿದೇಶಾಂಗ ಸಚಿವ ಮಾರ್ಕೊ ರೂಬಿಯೊ ನಾಲ್ಕು ದಿನಗಳ ಭಾರತ ಪ್ರವಾಸವನ್ನು ಅಧಿಕೃತವಾಗಿ ಆರಂಭಿಸಿದ್ದು, ಈ ಭೇಟಿಯು ಭಾರತ-ಅಮೆರಿಕ ನಡುವಿನ ರಾಜತಾಂತ್ರಿಕ ಮತ್ತು ಕಾರ್ಯತಂತ್ರದ ಸಂಬಂಧಗಳಿಗೆ ಹೊಸ ಚೈತನ್ಯ ನೀಡುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಬದಲಾಗುತ್ತಿರುವ ಜಾಗತಿಕ ರಾಜಕೀಯ ಪರಿಸ್ಥಿತಿಯ ನಡುವೆ ಈ ಭೇಟಿ ಮಹತ್ವ ಪಡೆದುಕೊಂಡಿದೆ. ರೂಬಿಯೊ ತಮ್ಮ ಪ್ರವಾಸವನ್ನು ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಿಂದ ಆರಂಭಿಸಿದ್ದು, ಸುಮಾರು 14 ವರ್ಷಗಳ ಬಳಿಕ ಅಮೆರಿಕದ ವಿದೇಶಾಂಗ ಸಚಿವರೊಬ್ಬರು … Continue reading ಭಾರತ ಪ್ರವಾಸ ಆರಂಭಿಸಿದ ಅಮೆರಿಕ ವಿದೇಶಾಂಗ ಸಚಿವ ಮಾರ್ಕೊ ರೂಬಿಯೊ: ದ್ವಿಪಕ್ಷೀಯ ಸಂಬಂಧಗಳತ್ತ ಜಗತ್ತಿನ ಗಮನ