ಅಶ್ವತ್ಥಪುರ ಶಾಲೆಯಲ್ಲಿ ಹಕ್ಕು ಚಲಾಯಿಸಿದ್ರು ಕಂಬಳದ ‘ಉಸೇನ್ ಬೋಲ್ಟ್’!!

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಕಂಬಳದ ಉಸೇನ್ ಬೋಲ್ಟ್ ಎಂದೇ ಗುರುತಿಸಿಕೊಂಡಿರುವ, ಕ್ರೀಡಾರತ್ನ ಪ್ರಶಸ್ತಿ ಪುರಸ್ಕೃತ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಅವರು ಮೂಡಬಿದಿರೆಯ 95 ಬೂತ್ ನ ಅಶ್ವತ್ಥಪುರ ಶ್ರೀ ವಾಣಿ ವಿಲಾಸ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತವನ್ನು ಹಾಕುವ ಮೂಲಕ ತನ್ನ ಹಕ್ಕನ್ನು ಚಲಾಯಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!