ಕೃಷಿ ವಲಯದಲ್ಲಿ ಕಿಸಾನ್‌ ಡ್ರೋನ್‌ ಬಳಕೆ: ಸಚಿವೆ ನಿರ್ಮಲಾ ಸೀತಾರಾಮನ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಈ ವರ್ಷದ ಬಜೆಟ್‌ ನಲ್ಲಿ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದು, ಕೃಷಿ ವಲಯದಲ್ಲಿ ಡ್ರೋನ್‌ ಬಳಕೆಗೆ ಕೇಂದ್ರ ಮುಂದಾಗಿದೆ.
ಬೆಳೆ ದಾಖಲು, ಬೆಳೆ ಮೌಲ್ಯಮಾಪನಕ್ಕೆ, ಕೀಟನಾಶಕಗಳನ್ನು ಸಿಂಪಡಿಸಲು ಕಸಾನ್‌ ಡ್ರೋನ್‌ ಬಳಕೆ ಉತ್ತೇಜಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!