ಮೈಸೂರು ದಸರಾ ಕಾರ್ಯಕ್ರಮಗಳ ವರ್ಚುವಲ್ ಆಗಿ ವೀಕ್ಷಿಸಲು ಈ ಲಿಂಕ್ ಬಳಸಿ

 ಹೊಸ ದಿಗಂತ ವರದಿ, ಮೈಸೂರು:

ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯನ್ನು ನಾದಬ್ರಹ್ಮ ಡಾ.ಹಂಸಲೇಖ ಅವರು ಚಾಮುಂಡಿ ದೇವಿಯ ಅಗ್ರ ಪೂಜೆಯೊಂದಿಗೆ ಅ.15 ರಂದು ನೆರವೇರಿಸಲಿದ್ದಾರೆ.
ಮೈಸೂರು ದಸರಾ ಮಹೋತ್ಸವ ಅ. 24 ಮಧ್ಯಾಹ್ನ 1.46 ರಿಂದ 2.08ವರೆಗೆ ಅರಮನೆ ಬಲರಾಮ ದ್ವಾರದಲ್ಲಿ ನಂದಿಧ್ವಜ ಪೂಜೆ ಹಾಗೂ ಸಂಜೆ 4.40 ರಿಂದ 5ರವರೆ ಅರಮನೆ ಆವರಣದಲ್ಲಿ ವಿಜಯದಶಮಿ ಮೆರವಣಿಗೆ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮಗಳು ಫೇಸ್‌ಬುಕ್, ಯೂಟ್ಯೂಬ್ , ವೆಬ್‌ಸೈಟ್ ನಲ್ಲಿ  ಅ.15ರಿಂದ 24 ರವರಗೆ ನೇರ ಪ್ರಸಾರವಾಗಲಿದೆ.

Facebook Link.-https://facebook.mysoredasara.gov.in

YouTube Link-https://youtube.mysoredasara.gov.in

Website Link-https://mysoredasara.gov.in/ ದಸರಾ ಕಾರ್ಯಕ್ರಮಗಳನ್ನು ವರ್ಚುವಲ್ ಆಗಿ ವೀಕ್ಷಿಸಲು ಈ ಲಿಂಕ್ ಬಳಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!