ಭಾರತದಲ್ಲಿ ರಸ್ತೆ ಸುರಕ್ಷತೆಗೆ ಎಐ ಬಳಕೆ? ಇಂದಿನಿಂದ AI ಇಂಪ್ಯಾಕ್ಟ್ ಶೃಂಗಸಭೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದಿನಿಂದ ಐದು ದಿನಗಳ ಕಾಲ ಎಐ ಇಂಪ್ಯಾಕ್ಟ್‌ ಶೃಂಗಸಭೆ ನಡೆಯಲಿದೆ. ಎಐ ಕುರಿತು ಅರಿವು ಮೂಡಿಸುವ ಜೊತೆಗೆ ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಭಾರತದ ಯೋಜನೆಗಳನ್ನ ಪ್ರಚುರಪಡಿಸುವ ಕಾರ್ಯ ಈ ಸಮ್ಮೇಳನದಲ್ಲಿ ಆಗಲಿದೆ. ವಿಶ್ವದ ಅನೇಕ ದೇಶಗಳಿಂದ ಟೆಕ್ ಮುಖಂಡರು ಮತ್ತು ಕಂಪನಿಗಳು ಈ ಸಮಿಟ್​ನಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಅದರಲ್ಲೂ ಸುಮಾರು 50 ದಕ್ಷಿಣ ದೇಶಗಳು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿವೆ. ಮೊದಲ ಜಾಗತಿಕ ಅತಿದೊಡ್ಡ ಎಐ ಶೃಂಗಸಭೆಯನ್ನ ಪ್ರಧಾನಿ ನರೇಂದ್ರ … Continue reading ಭಾರತದಲ್ಲಿ ರಸ್ತೆ ಸುರಕ್ಷತೆಗೆ ಎಐ ಬಳಕೆ? ಇಂದಿನಿಂದ AI ಇಂಪ್ಯಾಕ್ಟ್ ಶೃಂಗಸಭೆ