ಪರೀಕ್ಷಾ ಕೊಠಡಿಯೊಳಗೆ ಮೊಬೈಲ್ ಬಳಕೆ: ಗೂಗಲ್ ಲೆನ್ಸ್ ಮೂಲಕ ಉತ್ತರ ಹುಡುಕಿದ್ದ ವಿಎ ಟಾಪರ್ ಅರೆಸ್ಟ್

ಹೊಸದಿಗಂತ ವರದಿ ಹಾವೇರಿ: ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ರಾಜ್ಯಮಟ್ಟದ ವಿಎ ಪರೀಕ್ಷೆಯಲ್ಲಿ ಟಾಪರ್ ಆಗಿ ಗಮನ ಸೆಳೆದಿದ್ದ ಅಭ್ಯರ್ಥಿ ಶಂಕರ ಬನ್ನೂರನನ್ನು ಶಿಗ್ಗಾಂವಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪರೀಕ್ಷಾ ಕೊಠಡಿಯೊಳಗೆ ಮೊಬೈಲ್ ಮೂಲಕ ಪ್ರಶ್ನೆಪತ್ರಿಕೆಯನ್ನು ಸ್ಕ್ಯಾನ್ ಮಾಡಿ ಗೂಗಲ್ ಲೆನ್ಸ್ ಮೂಲಕ ಉತ್ತರಗಳನ್ನು ಹುಡುಕಿದ ಬಗ್ಗೆ ಸಿಸಿಟಿವಿ ದೃಶ್ಯಾವಳಿಗಳಿಂದ ಬೆಳಕಿಗೆ ಬಂದಿದೆ. ಹಾನಗಲ್ಲನ ಶಂಕರ ಬನ್ನೂರು ಅಕ್ಟೋಬರ್ 4ರಂದು ಕೆಇಎ ನಡೆಸಿದ ವಿಎ ನೇಮಕಾತಿ ಪರೀಕ್ಷೆಯಲ್ಲಿ ಆಗಿದ್ದ. ಅಲ್ಲದೇ ಒಂದೂ ತಪ್ಪು ಆಗದೇ … Continue reading ಪರೀಕ್ಷಾ ಕೊಠಡಿಯೊಳಗೆ ಮೊಬೈಲ್ ಬಳಕೆ: ಗೂಗಲ್ ಲೆನ್ಸ್ ಮೂಲಕ ಉತ್ತರ ಹುಡುಕಿದ್ದ ವಿಎ ಟಾಪರ್ ಅರೆಸ್ಟ್