ಅಮೆರಿಕದ 250ನೇ ಸ್ವಾತಂತ್ರ್ಯ ದಿನ: ಸಮಸ್ತ ಭಾರತೀಯರ ಪರವಾಗಿ ಪ್ರಧಾನಿ ಮೋದಿಯಿಂದ ಶುಭಾಶಯ
ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ 250ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅಮೆರಿಕದ ನಾಗರಿಕರಿಗೆ ಭಾರತದ ಪರವಾಗಿ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ. ಉಭಯ ರಾಷ್ಟ್ರಗಳ ಸ್ನೇಹ ಜಾಗತಿಕ ಮಟ್ಟದಲ್ಲಿ ಶಾಂತಿ ಮತ್ತು ಅಭಿವೃದ್ಧಿಗೆ ಬಲ ನೀಡುವ ಶಕ್ತಿಯಾಗಿದೆ ಎಂದು ಅವರು ಹೇಳಿದ್ದಾರೆ. ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಒತ್ತು ಎಕ್ಸ್ ಖಾತೆಯಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, ಭಾರತ ಮತ್ತು ಅಮೆರಿಕ ಕೇವಲ ಕಾರ್ಯತಂತ್ರದ ಪಾಲುದಾರ ರಾಷ್ಟ್ರಗಳಲ್ಲ, ಪ್ರಜಾಪ್ರಭುತ್ವ, ಕಾನೂನಿನ ಆಡಳಿತ … Continue reading ಅಮೆರಿಕದ 250ನೇ ಸ್ವಾತಂತ್ರ್ಯ ದಿನ: ಸಮಸ್ತ ಭಾರತೀಯರ ಪರವಾಗಿ ಪ್ರಧಾನಿ ಮೋದಿಯಿಂದ ಶುಭಾಶಯ
Copy and paste this URL into your WordPress site to embed
Copy and paste this code into your site to embed