ಮಂಗಳೂರು ಕ್ಷೇತ್ರದಲ್ಲಿ ಯುಟಿ ಖಾದರ್ 15,246 ಮತಗಳ ಮುನ್ನಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದಕ್ಷಿಣ ಕನ್ನಡದ ಜಿಲ್ಲೆಯ ಮಂಗಳೂರು ಕ್ಷೇತ್ರದ ಏಳನೇ ಸುತ್ತಿನ ಮತ ಎಣಿಕೆ ಬಳಿಕ ಕಾಂಗ್ರೆಸ್‌ನ ಯುಟಿ ಖಾದರ್ ಗೆ 35494 ಮತಗಳು ಪಡೆದಿದ್ದು 15246 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಬಿಜೆಪಿಯ ಸತೀಶ್ ಕುಂಪಲಗೆ 20248 ಮತಗಳು ಪಡೆದು ಹಿನ್ನಡೆ ಕಾಯ್ದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!