spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

‘ನಿಮ್ಮೆಲ್ಲರ ಹಾರೈಕೆಯಿಂದ ಕೊರೋನಾ ಗೆದ್ದು ಬಂದಿದ್ದೇನೆ, ಎಲ್ಲರಿಗೂ ಧನ್ಯವಾದಗಳು’

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೊರೋನಾ ಸೋಂಕಿನಿಂದ ಗುಣಮುಖವಾಗಿದ್ದಾರೆ.

ಈ ಕುರಿತು ಟ್ವೀಟ್ ,ಮಾಡಿರುವ ಅವರು, ನಿಮ್ಮೆಲ್ಲರ ಶುಭ ಹಾರೈಕೆ, ಮತ್ತು ವೈದ್ಯರ ಆರೈಕೆಯಿಂದ ಕೊರೋನಾ ಸೋಂಕಿನಿಂದ ಗುಣಮುಖನಾಗಿದ್ದೇನೆ. ವರದಿ ನೆಗೆಟಿವ್ ಬಂದಿದೆ. ನೀವೆಲ್ಲರು ನೀಡಿದ ಶುಭ ಹಾರೈಕೆ ಮತ್ತು ಸಹಕಾರಕ್ಕೆ ಧನ್ಯವಾದಗಳು ಎಂದಿದ್ದಾರೆ.

ಕೊರೋನಾ  ಪಾಸಿಟಿವ್ ಬಂದ ನಂತರ, ಯೋಗಿ ಆದಿತ್ಯನಾಥ್ ಏಪ್ರಿಲ್ 13ರಿಂದ ತಮ್ಮನ್ನು ತಾವು ಐಸೋಲೇಟ್ ಮಾಡಿಕೊಂಡಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss