Tuesday, June 28, 2022

Latest Posts

ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಉತ್ತರ ಪ್ರದೇಶದ ಮಾಜಿ ಸಿಎಂ, ಬಿಜೆಪಿಯ ಹಿರಿಯ ಮುಖಂಡ ಕಲ್ಯಾಣ್ ಸಿಂಗ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರಗೊಂಡಿದ್ದು, ಅವರಿಗೆ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ಮುಂದುವರೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಇದ್ದಕ್ಕಿದ್ದಂತೆ ದೇಹ ಊದಿಕೊಂಡು, ಪ್ರಜ್ಞಾ ಹೀನರಾಗಿದ್ದಂತ ಕಲ್ಯಾಣ್ ಸಿಂಗ್ ಅವರನ್ನು ಜುಲೈ 4ರಂದು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಲಕ್ನೋದ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡಿರುವುದಾಗಿ ತಿಳಿದು ಬಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss