ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಉತ್ತರ ಪ್ರದೇಶದ ಕೊಟ್ವಾಲಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಆರೋಪದ ಮೇಲೆ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಅನ್ವರ್ ಜಿಂದಾಬಾದ್ ಎಂದು ಗುರುತಿಸಲಾಗಿದೆ. ಶುಕ್ರವಾರ ಸಾಮಾಜಿಕ ಮಾಧ್ಯಮಗಳಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ವಿಡಿಯೋ ಕಾಣಿಸಿಕೊಂಡ ನಂತರ ಜಮೀಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ.