BIG NEWS | ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಅಂಗೀಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರಾಖಂಡ ವಿಧಾನಸಭೆಯಲ್ಲಿ ಧ್ವನಿ ಮತದಿಂದ ಏಕರೂಪ ನಾಗರಿಕ ಸಂಹಿತೆ ಮಸೂದೆ ಅಂಗೀಕರಿಸಲಾಗಿದೆ.

ಮಂಗಳವಾರ ಉತ್ತರಾಖಂಡ ಸರ್ಕಾರವು ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿತು. ಇಂದು ಐತಿಹಾಸಿಕ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಮಸೂದೆಯನ್ನು ಅಂಗೀಕರಿಸಲಾಯಿತು.

ಎಲ್ಲಾ ನಾಗರಿಕರಿಗೆ ಅವರ ಧರ್ಮವನ್ನು ಲೆಕ್ಕಿಸದೆ ಏಕರೂಪದ ಮದುವೆ, ವಿಚ್ಛೇದನ, ಭೂಮಿ, ಆಸ್ತಿ ಮತ್ತು ಉತ್ತರಾಧಿಕಾರ ಕಾನೂನುಗಳನ್ನು ಸ್ಥಾಪಿಸುವ ಉದ್ದೇಶದಿಂದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಮಸೂದೆಯನ್ನು ಮಂಡಿಸಿದ್ದರು. ಇದಕ್ಕೆ ಧ್ವನಿಮತದ ಅಂಗೀಕಾರ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!