Friday, September 29, 2023

Latest Posts

SHOCKING| ಟ್ರಾನ್ಸ್‌ಫಾರ್ಮರ್ ಸ್ಫೋಟ: ಪೊಲೀಸ್ ಸೇರಿದಂತೆ 10 ಮಂದಿ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಉತ್ತರಾಖಂಡದ ಚಮೋಲಿ ಜಿಲ್ಲೆಯ ಅಲಕನಂದಾ ನದಿಯ ದಡದಲ್ಲಿ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡ ಪರಿಣಾಮ ಕನಿಷ್ಠ 10 ಜನರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.

ಉತ್ತರಾಖಂಡ್ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಶೋಕ್ ಕುಮಾರ್ ಈ ಘಟನೆ ಬಗ್ಗೆ ಸ್ಪಷ್ಟಪಡಿಸಿದ್ದು, ಸಾವನ್ನಪ್ಪಿದವರಲ್ಲಿ ಓರ್ವ ಪೊಲೀಸ್‌ ಸಿಬ್ಬಂದಿ ಸೇರಿದ್ದಾರೆ ಎಂದರು. ಪ್ರಸ್ತುತ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!