ಉತ್ತರಾಖಂಡದ ತೆಹ್ರಿಯಲ್ಲಿ ಭೂಕಂಪ: 4.5ರಷ್ಟು ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಉತ್ತರಾಖಂಡದ ತೆಹ್ರಿಯಲ್ಲಿ ಭಾನುವಾರ ಭೂಕಂಪ ಉಂಟಾಗಿದ್ದು, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಮಾಹಿತಿ ನೀಡಿದೆ.

ಇದಕ್ಕೂ ಮುನ್ನ ನವೆಂಬರ್ 2 ರಂದು ಮಧ್ಯಪ್ರದೇಶದ ಪಚ್ಮರ್ಹಿಯಲ್ಲಿ 80.35 ರೇಖಾಂಶದೊಂದಿಗೆ 10 ಕಿಮೀ ಆಳ ಮತ್ತು 23.28 ಅಕ್ಷಾಂಶಗಳ ತೀವ್ರತೆಯೊಂದಿಗೆ ಭೂಕಂಪನದ ಅನುಭವವಾಯಿತು. ರಿಕ್ಟರ್ ಮಾಪಕದಲ್ಲಿ 3.9ರಷ್ಟು ದಾಖಲಾಗಿದೆ.

ಅದೇ ದಿನ (ನವೆಂಬರ್ 2) ಅರುಣಾಚಲ ಪ್ರದೇಶದ ತವಾಂಗ್ ಬಳಿ ಭೂ ಅಲುಗಾಟದ ಅನುಭವವಾಗಿದೆ ಇದು ರಿಕ್ಟರ್ ಮಾಪಕದಲ್ಲಿ 3.7 ದಾಖಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!