KSRTC ಮುಡಿಗೆ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
 
ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪಶಸ್ತಿಗೆ ಕೆ.ಎಸ್.ಆರ್.ಟಿ.ಸಿ.ಯು(ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ) ಆಯ್ಕೆಯಾಗಿದೆ.

2023 ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪಶಸ್ತಿಗೆ ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳ ಅನುಷ್ಠಾನ ವರ್ಗದಲ್ಲಿ ಕೆ.ಎಸ್.ಆರ್.ಟಿ.ಸಿ ಆಯ್ಕೆಯಾಗಿದೆ.

ಇಂದು 14ನೇ ಆವೃತ್ತಿಯ 18ನೇ ಉದ್ಯೋಗದಾತ ಬ್ರಾಂಡಿಂಗ್ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ನಿಗಮವು ಈ ಪ್ರಶಸ್ತಿಗೆ ಆಯ್ಕೆಯಾಗಿರುತ್ತದೆ.
ಪ್ರಶಸ್ತಿ ಪ್ರದಾನ ಸಮಾರಂಭವು ಆಗಸ್ಟ್ 17ರಂದು ಸಿಂಗಾಪೂರ್‌ನಲ್ಲಿ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!