ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆ: ನಾಳೆ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಹೊಸದಿಗಂತ ವರದಿ,ಮಂಗಳೂರು:

ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನಲೆ ಜು.20 ಶನಿವಾರ ಜಿಲ್ಲೆಯ ಶಾಲೆ ಹಾಗು ಪಿಯುಸಿ ತರಗತಿಗೆ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ರಜೆ ಘೋಷಿಸಿದ್ದಾರೆ.
ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೊಷಿಸಲಾಗಿದ್ದು, ಉಳಿದಂತೆ ಪದವಿ ಕಾಲೇಜುಗಳಿಗೆ, ಎಂಜಿನಿಯರಿಂಗ್, ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ರಜೆ ಇಲ್ಲ ಇರುವುದಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!