Tuesday, March 28, 2023

Latest Posts

ರಾಜ್ಯ ಬಜೆಟ್ | ಚರ್ಮಗಂಟು ರೋಗ ತಡೆಗಟ್ಟಲು ಒಂದು ಕೋಟಿ ಜಾನುವಾರುಗಳಿಗೆ ಲಸಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ಬಜೆಟ್‌ನಲ್ಲಿ ಹೈನುಗಾರಿಕೆ, ಪಶುಸಂಗೋಪನೆಗೆ ಸಂಬಂಧಿಸಿದಂತೆ ಮಹತ್ವದ ಯೋಜನೆಗಳನ್ನು ಕೈಗೊಳ್ಳಲಾಗಿದೆ.

ಪ್ರಾಣಿಗಳಲ್ಲಿ ಚರ್ಮಗಂಟು ರೋಗ ಬಾರದೇ ಇರದಂತೆ ತಡೆಗಟ್ಟು ಒಂದು ಕೋಟಿಗೂ ಹೆಚ್ಚು ಜಾನುವಾರುಗಳಿಗೆ ಲಸಿಕೆ ಹಾಕಿಸಲು ಸರ್ಕಾರ ಮುಂದಾಗಿದೆ.

ಈ ಸಮಸ್ಯೆಯಿಂದ ಮೃತಪಟ್ಟ ರಾಸುಗಳ ಮಾಲೀಕರಿಗೆ ಪರಿಹಾರವಾಗಿ 55 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!