ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಜುಲೈ ವೇಳೆಗೆ ದೇಶದಲ್ಲಿ ವೇಗ ಪಡೆಯಲಿದೆ ಲಸಿಕೆ ನೀಡುವ ಕಾರ್ಯ: ಗೃಹ ಸಚಿವ ಅಮಿತ್ ಶಾ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಕೇಂದ್ರ ಸರ್ಕಾರ ಲಸಿಕೆ ನೀಡುವ ಕಾರ್ಯವನ್ನು ತ್ವರಿತಗೊಳಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಗುಜರಾತ್ ನ ಅಹ್ಮದಾಬಾದ್ ನಲ್ಲಿ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡಲು ಪ್ರಧಾನಿ ನರೇಂದ್ರ ಮೋದಿಯವರು ನಿರ್ಧರಿಸಿದ್ದು, ಲಸಿಕೆ ಅಭಿಯಾನವನ್ನು ತ್ವರಿತಗೊಳಿಸಲಾಗುವುದು ಎಂದರು

18 ವರ್ಷಕ್ಕಿಂತ ಮೇಲ್ಪಟ್ಟವರಿಗೆಲ್ಲಾ ಉಚಿತ ಲಸಿಕೆ ನೀಡುವ ಮಹತ್ವದ ಕಾರ್ಯ ಇಂದು ಆರಂಭವಾಗಿದೆ. ಇಷ್ಟೊಂದು ಜನಸಂಖ್ಯೆಯನ್ನು ಹೊಂದಿರುವ ಭಾರತದಂತಹ ದೇಶಗಳಲ್ಲಿ ಉಚಿತ ಲಸಿಕೆ ನೀಡುವುದು ನಿಜಕ್ಕೂ ಸವಾಲಿನ ಕೆಲಸ.  ನಮ್ಮ ಈ ಕಾರ್ಯದಲ್ಲಿ ಯಶಸ್ವಿಯಾಗುತ್ತೇವೆ ಎಂಬ ವಿಶ್ವಾಸವಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss