Tuesday, August 16, 2022

Latest Posts

ಭಾರತದಲ್ಲಿ ಲಸಿಕೆ ಸೆಂಚುರಿ: ಸಾಧನೆ ಹಾದಿಯಲ್ಲಿ ಶ್ರಮಿಸಿದ ಎಲ್ಲರಿಗೂ ಪ್ರಧಾನಿ ಕೃತಜ್ಞತೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಭಾರತದಲ್ಲಿ 9 ತಿಂಗಳಲ್ಲಿ 100 ಕೋಟಿ ಡೋಸ್ ಲಸಿಕೆ ನೀಡಲಾಗಿದ್ದು, ಈ ಮೂಲದ  ದೇಶದ ಕೋವಿಡ್ ಲಸಿಕೆ ಅಭಿಯಾನ ದಾಖಲೆ ನಿರ್ಮಾಣ ಮಾಡಿದೆ.

ಹೌದು.. ಜಗತ್ತಿನಲ್ಲಿಯೇ 100 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಿರುವ ಎರಡನೇ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ‘ಭಾರತದ ಇಂದು ಹೊಸ ಇತಿಹಾಸ ಸೃಷ್ಟಿಸಿದೆ. ನಾವು 130 ಕೋಟಿ ಭಾರತೀಯರ ಭಾರತೀಯ ವಿಜ್ಞಾನ, ಉದ್ಯಮ ಮತ್ತು ಸಾಮೂಹಿಕ ಮನೋಭಾವದ ವಿಜಯವನ್ನು ನೋಡುತ್ತಿದ್ದೇವೆ ಎಂದಿದ್ದಾರೆ.

100 ಕೋಟಿ ಡೋಸ್ ಕೋವಿಡ್ ಲಸಿಕೆಗಳನ್ನು ದಾಟಿದ ಭಾರತಕ್ಕೆ ಅಭಿನಂದನೆಗಳು. ನಮ್ಮ ವೈದ್ಯರು, ದಾದಿಯರು ಮತ್ತು ಈ ಸಾಧನೆ ಮಾಡಲು ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳು. ಈ ಸಾಧನೆ  ಮಾಡಲು ಶ್ರಮಿಸಿದ ಕೃತಜ್ಞತೆಗಳು ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss