Wednesday, August 17, 2022

Latest Posts

ಕೋವಿಡ್ ಮಹಾಮಾರಿಯಿಂದ ತಪ್ಪಿಸಿಕೊಳ್ಳಲು ಲಸಿಕೆಯೇ ಪರಿಹಾರ: ಈವರೆಗೆ ದೇಶದಲ್ಲಿ ಎಷ್ಟು ಜನ ವ್ಯಾಕ್ಸಿನ್ ಪಡೆದಿದ್ದಾರೆ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆಮಾಸ್ಕ್ ಧರಿಸಿಸಾಮಾಜಿಕ ಅಂತರ ಕಾಯ್ದುಕೊಳ್ಳಿಕೈಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿನೀವೂ ಸುರಕ್ಷಿತರಾಗಿರಿನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ಲೈನ್ ಡೆಸ್ಕ್:

ಕೋವಿಡ್ ಮಹಾಮಾರಿಯಿಂದ ತಪ್ಪಿಸಿಕೊಳ್ಳಲು ದೇಶದಲ್ಲಿ ಲಸಿಕೀಕರಣ ಮುಂದುವರಿದಿದ್ದು,
ಜನ ಲಸಿಕೆ ಹಾಕಿಸಿಕೊಳ್ಳಲು ಉತ್ಸಾಹದಿಂದಲೇ ಮುಂದಾಗಿದ್ದು, ನಿನ್ನೆ ದೇಶದಲ್ಲಿ 1,23,156 ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ.

ಇದುವರೆಗೆ ದೇಶದಲ್ಲಿ ಲಸಿಕೆ ಪಡೆದುಕೊಂಡವರ ಸಂಖ್ಯೆ 72,37,84,586 ಕ್ಕೆ ಏರಿಕೆಯಾಗಿದೆ.
ಒಂದೆಡೆ ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದರೆ, ಇನ್ನೊಂದೆಡೆ ಕೊರೋನಾ ಮಟ್ಟಹಾಕಲು ಲಸಿಕಾ ಅಭಿಯಾನವೂ ಸಮರೋಪಾದಿಯಲ್ಲಿ ಸಾಗಿದೆ.

ಕರ್ನಾಟಕದಲ್ಲಿ ಈವರೆಗೂ 4,70,92,345 ಮಂದಿ ಲಸಿಕೆ ಪಡೆದಿದ್ದು, 3,50,32,337 ಮಂದಿ ಮೊದಲ ಡೋಸ್ ಪಡೆದಿದ್ದಾರೆ.1,20,60,008 ಮಂದಿ ಎರಡನೇ ಡೋಸ್ ಪಡೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!