spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 22, 2022

Latest Posts

ಲಸಿಕೀಕರಣ: ನಿನ್ನೆ ರಾಜ್ಯದಲ್ಲಿ ಎಷ್ಟು ಜನ ಮೊದಲ ಡೋಸ್ ಪಡೆದಿದ್ದಾರೆ ಗೊತ್ತಾ?

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೋವಿಡ್ ಮಹಾಮಾರಿಯಿಂದ ತಪ್ಪಿಸಿಕೊಳ್ಳಲು ದೇಶದಲ್ಲಿ ಲಸಿಕೀಕರಣ ಮುಂದುವರಿದಿದ್ದು, ಜನ ಲಸಿಕೆ ಹಾಕಿಸಿಕೊಳ್ಳಲು ಉತ್ಸಾಹದಿಂದಲೇ ಮುಂದಾಗಿದ್ದು, ಇದುವರೆಗೆ ದೇಶದಲ್ಲಿ ಲಸಿಕೆ ಪಡೆದುಕೊಂಡವರ ಸಂಖ್ಯೆ 91,49,94,809 ಕ್ಕೆ ಏರಿಕೆಯಾಗಿದೆ.

ಒಂದೆಡೆ ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದರೆ, ಇನ್ನೊಂದೆಡೆ ಕೊರೋನಾ ಮಟ್ಟಹಾಕಲು ಲಸಿಕಾ ಅಭಿಯಾನವೂ ಸಮರೋಪಾದಿಯಲ್ಲಿ ಸಾಗಿದೆ. ಕರ್ನಾಟಕದಲ್ಲಿ ಈವರೆಗೂ 5,71,72,933 ಮಂದಿ ಲಸಿಕೆ ಪಡೆದಿದ್ದು, 3,95,21,164 ಮಂದಿ ಮೊದಲ ಡೋಸ್ ಪಡೆದಿದ್ದಾರೆ. 1,76,51,769 ಮಂದಿ ಎರಡನೇ ಡೋಸ್ ಪಡೆದಿದ್ದಾರೆ.

- Advertisement -

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss

Sitemap