Wednesday, June 29, 2022

Latest Posts

ಒಂದೇ ಗತಿಯಲ್ಲಿ ಸಾಗುತ್ತಿದೆ ಲಸಿಕೀಕರಣ: ನಿನ್ನೆ ದೇಶದಲ್ಲಿ ಎಷ್ಟು ಜನ ಲಸಿಕೆ ಪಡೆದಿದ್ದಾರೆ ಗೊತ್ತಾ?

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೋವಿಡ್ ಮಹಾಮಾರಿಯಿಂದ ತಪ್ಪಿಸಿಕೊಳ್ಳಲು ದೇಶದಲ್ಲಿ ಲಸಿಕೀಕರಣ ಮುಂದುವರಿದಿದ್ದು, ಜನ ಲಸಿಕೆ ಹಾಕಿಸಿಕೊಳ್ಳಲು ಉತ್ಸಾಹದಿಂದಲೇ ಮುಂದಾಗಿದ್ದು, ಇದುವರೆಗೆ ದೇಶದಲ್ಲಿ ಲಸಿಕೆ ಪಡೆದುಕೊಂಡವರ ಸಂಖ್ಯೆ 97,75,82,184 ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 69,61,44,735 ಮಂದಿ ಮೊದಲ ಡೋಸ್ ಪಡೆದಿದ್ದಾರೆ. 28,14,37,449 ಮಂದಿ ಎರಡನೇ ಡೋಸ್ ಪಡೆದಿದ್ದಾರೆ.

ಒಂದೆಡೆ ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದರೆ, ಇನ್ನೊಂದೆಡೆ ಕೊರೋನಾ ಮಟ್ಟಹಾಕಲು ಲಸಿಕಾ ಅಭಿಯಾನವೂ ಸಮರೋಪಾದಿಯಲ್ಲಿ ಸಾಗಿದೆ. ಕರ್ನಾಟಕದಲ್ಲಿ ಈವರೆಗೂ 6,08,96,917 ಮಂದಿ ಲಸಿಕೆ ಪಡೆದಿದ್ದು, 4,08,10,798 ಮಂದಿ ಮೊದಲ ಡೋಸ್ ಪಡೆದಿದ್ದಾರೆ. 2,00,86,119 ಮಂದಿ ಎರಡನೇ ಡೋಸ್ ಪಡೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss