spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

VACCINE UPDATE| ಕೊರೋನಾ ಸೋಂಕಿನಿಂದ ತಪ್ಪಿಸಿಕೊಳ್ಳಲು ಮುಂದುವರಿದ ಲಸಿಕೀಕರಣ: ರಾಜ್ಯದಲ್ಲಿ ನಿನ್ನೆ ಎಷ್ಟು ಮಂದಿ ವಾಕ್ಸಿನ್ ಪಡೆದಿದ್ದಾರೆ?

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೋವಿಡ್ ಮಹಾಮಾರಿ ತಡೆಗಟ್ಟಲು ದೇಶದಲ್ಲಿ ಲಸಿಕೀಕರಣ ಯಶಸ್ವಿಯಾಗಿ ಮುಂದುವರಿದಿದೆ. ಉತ್ಸಾಹದಿಂದಲೇ ಜನ ಲಸಿಕೆ ಹಾಕಿಸಿಕೊಳ್ಳಲು ಮುಂದಾಗಿದ್ದು, ದೇಶದಲ್ಲಿ ಈವರೆಗೆ 47,02,98,596 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

ಒಂದೆಡೆ ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದರೆ, ಇನ್ನೊಂದೆಡೆ ಕೊರೋನಾ ಮಟ್ಟಹಾಕಲು ಲಸಿಕಾ ಅಭಿಯಾನವೂ ಸಮರೋಪಾದಿಯಲ್ಲಿ ಸಾಗಿದೆ.

ಕರ್ನಾಟಕದಲ್ಲಿ ಈವರೆಗೂ 3,05,33,0501 ಮಂದಿ ಲಸಿಕೆ ಪಡೆದಿದ್ದು 2,39,96,821 ಮಂದಿ ಮೊದಲ ಡೋಸ್ ಪಡೆದಿದ್ದಾರೆ. 65,36,229 ಮಂದಿ ಎರಡನೇ ಡೋಸ್ ಪಡೆದಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss