ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಕ್ರಿಕೆಟ್ ತಂಡದ ಯುವ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಬ್ಯಾಟಿಂಗ್‌ನಲ್ಲಿನ ದೊಡ್ಡ ದೌರ್ಬಲ್ಯವೊಂದು ಬಹಿರಂಗವಾಗಿದ್ದು, ಮುಂಬರುವ ಪಂದ್ಯಗಳಲ್ಲಿ ಎದುರಾಳಿ ಬೌಲರ್‌ಗಳು ಇದನ್ನು ಸಂಪೂರ್ಣವಾಗಿ ಬಳಸಿಕೊಳ್ಳಲಿದ್ದಾರೆ ಎಂದು ಭಾರತದ ಮಾಜಿ ವಿಕೆಟ್ ಕೀಪರ್-ಬ್ಯಾಟರ್ ಪಾರ್ಥಿವ್ ಪಟೇಲ್ ಎಚ್ಚರಿಸಿದ್ದಾರೆ. ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆದಿರುವ 15 ವರ್ಷದ ಯುವ ಆಟಗಾರ ವೈಭವ್, ಕಳೆದ ಎರಡು ಪಂದ್ಯಗಳಲ್ಲಿ ಕ್ರಮವಾಗಿ 14 ಮತ್ತು 13 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ. ಐಪಿಎಲ್ 2026 … Continue reading ವೈಭವ್ ಸೂರ್ಯವಂಶಿ ಬ್ಯಾಟಿಂಗ್ ದೌರ್ಬಲ್ಯ ಎಕ್ಸ್‌ಪೋಸ್: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬೌಲರ್‌ಗಳಿಗೆ ಸಿಕ್ತು ಬ್ರಹ್ಮಾಸ್ತ್ರ!
Copy and paste this URL into your WordPress site to embed
Copy and paste this code into your site to embed