ಮೈತ್ರಿಗೆ ತೆರೆ ಎಳೆದ ವೈಕೋ: ತಮಿಳುನಾಡಿನಲ್ಲಿ ರಾಜಕೀಯ ಲೆಕ್ಕಾಚಾರ ಉಲ್ಟಾ-ಪಲ್ಟಾ
ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ವೈಕೋ ನೇತೃತ್ವದ ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ) ಪಕ್ಷವು ಡಿಎಂಕೆಯೊಂದಿಗಿನ ತನ್ನ ಮೈತ್ರಿ ಸಂಬಂಧವನ್ನು ಕೊನೆಗೊಳಿಸುವ ನಿರ್ಧಾರ ಪ್ರಕಟಿಸಿದೆ. ಪಕ್ಷದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಮೈತ್ರಿ ಮುರಿಯಲು ಕಾರಣವೇನು? ಪಕ್ಷದ ನಿರ್ಣಯದ ಪ್ರಕಾರ, ಕಳೆದ ಕೆಲವು ವರ್ಷಗಳಿಂದ ಮೈತ್ರಿಕೂಟದೊಳಗೆ ಎಂಡಿಎಂಕೆಯ ಸ್ವತಂತ್ರ ರಾಜಕೀಯ ಗುರುತಿಗೆ ಬೇಕಾದ ಪ್ರಾಮುಖ್ಯತೆ ಸಿಗಲಿಲ್ಲ. ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷವು ತನ್ನದೇ ಆದ ರಾಜಕೀಯ ದಾರಿಯನ್ನು … Continue reading ಮೈತ್ರಿಗೆ ತೆರೆ ಎಳೆದ ವೈಕೋ: ತಮಿಳುನಾಡಿನಲ್ಲಿ ರಾಜಕೀಯ ಲೆಕ್ಕಾಚಾರ ಉಲ್ಟಾ-ಪಲ್ಟಾ
Copy and paste this URL into your WordPress site to embed
Copy and paste this code into your site to embed