ವಾಲ್ಮೀಕಿ ಹಗರಣ: 5 ಗಂಟೆಗಳ ED ವಿಚಾರಣೆ ಬಳಿಕ ‘ನನ್ನ ಪಾತ್ರ ಏನೂ ಇಲ್ಲ’ ಎಂದ ಬಿ. ನಾಗೇಂದ್ರ
ಹೊಸದಿಗಂತ ಡಿಜಿಟಲ್ ಡೆಸ್ಕ್: ವಾಲ್ಮೀಕಿ ನಿಗಮದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ED ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಬರೋಬ್ಬರಿ 5 ಗಂಟಿಗಳ ಕಾಲ ವಿಚಾರಣೆ ಮಾಡಿದ್ದಾರೆ. ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿ. ನಾಗೇಂದ್ರ, ಕಳೆದ ಬಾರಿ ಸಮನ್ಸ್ ನೀಡಿದ್ದರೂ ವಿಚಾರಣೆಗೆ ಬರಲು ಸಾಧ್ಯವಾಗಿಲ್ಲಮ, ಅದಕ್ಕೆ ಈಗ ಬಂದು ಉತ್ತರ ಕೊಟ್ಟಿದ್ದೇನೆ,ಇನ್ನೊಮ್ಮೆ ಕರೆದರೆ ಖಂಡಿತ ಬರುತ್ತೇನೆ ಎಂದರು. ಇದನ್ನೂ ಓದಿ: ನನ್ನ ಪಾತ್ರ ಇಲ್ಲ ವಾಲ್ಮೀಕಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆಯಾದ ಪ್ರಕರಣದಲ್ಲಿ … Continue reading ವಾಲ್ಮೀಕಿ ಹಗರಣ: 5 ಗಂಟೆಗಳ ED ವಿಚಾರಣೆ ಬಳಿಕ ‘ನನ್ನ ಪಾತ್ರ ಏನೂ ಇಲ್ಲ’ ಎಂದ ಬಿ. ನಾಗೇಂದ್ರ
Copy and paste this URL into your WordPress site to embed
Copy and paste this code into your site to embed