ವಾಲ್ಮೀಕಿ ಹಗರಣ: ನಾಗೇಂದ್ರ ರಾಜೀನಾಮೆಗೆ ಪಟ್ಟು, ಬಳ್ಳಾರಿಯಲ್ಲಿ ಬಿಜೆಪಿಯ ಅಹೋರಾತ್ರಿ ಧರಣಿ ಮುಂದುವರಿಕೆ
ಹೊಸದಿಗಂತ ವರದಿ ಬಳ್ಳಾರಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣದ ಅಕ್ರಮದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ನಗರದ ಡಿಸಿ ಕಚೇರಿ ಬಳಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಮಂಗಳವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಕೆಎಂಎಫ್ ಮಾಜಿ ಅಧ್ಯಕ್ಷ, ಮಾಜಿ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೊಕ ಅವರ ನೇತೃತ್ವದಲ್ಲಿ ಸೋಮವಾರದಿಂದ ಧರಣಿ ಆರಂಭವಾಗಿದ್ದು, ಮಾಜಿ ಸಂಸದ … Continue reading ವಾಲ್ಮೀಕಿ ಹಗರಣ: ನಾಗೇಂದ್ರ ರಾಜೀನಾಮೆಗೆ ಪಟ್ಟು, ಬಳ್ಳಾರಿಯಲ್ಲಿ ಬಿಜೆಪಿಯ ಅಹೋರಾತ್ರಿ ಧರಣಿ ಮುಂದುವರಿಕೆ
Copy and paste this URL into your WordPress site to embed
Copy and paste this code into your site to embed