ವಾಲ್ಮೀಕಿ ಹಗರಣ: ED ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಇಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆಯಾದ ಬಳಿಕ ಹೆಚ್ಚಿನ ಮಾಹಿತಿಗಾಗಿ ನಾಗೇಂದ್ರ ಅವರಿಗೆ ಸಮನ್ಸ್‌ ನೀಡಲಾಗಿತ್ತು. ಈ ಕಾರಣಕ್ಕಾಗಿ ಜಾಲಹಳ್ಳಿಯಲ್ಲಿರುವ ED ಕಚೇರಿಗೆ ಆಗಮಿಸಿದ ನಾಗೇಂದ್ರ ಅವರನ್ನು ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದರು. ಹೆಚ್ಚುವರಿ ಚಾರ್ಜ್‌ಶೀಟ್‌ ಸಾಧ್ಯತೆ ತನಿಖೆ ವೇಳೆ ಸಂಗ್ರಹಿಸಿರುವ ದಾಖಲೆಗಳು ಮತ್ತು … Continue reading ವಾಲ್ಮೀಕಿ ಹಗರಣ: ED ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ