‘ವಂದೇ ಮಾತರಂ ರಾಷ್ಟ್ರಗೀತೆ ಆಗಲಾರದು’: ಬಿ.ಕೆ. ಹರಿಪ್ರಸಾದ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರುದಲ್ಲಿ ಮಾತನಾಡಿದ ಎಂಎಲ್‌ಸಿ ಬಿ.ಕೆ. ಹರಿಪ್ರಸಾದ್, ವಂದೇ ಮಾತರಂನ್ನು ರಾಷ್ಟ್ರಗೀತೆಯಾಗಿ ಪ್ರಚಾರ ಮಾಡುವ ಪ್ರಯತ್ನ ಸರಿಯಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ದೇಶದಲ್ಲಿ ವಿವಿಧ ಧರ್ಮದ ಜನರು ಇರುವ ಹಿನ್ನೆಲೆಯಲ್ಲಿ ವಂದೇ ಮಾತರಂ ಎಲ್ಲರಿಗೂ ಸಮಾನವಾಗಿ ಸ್ವೀಕಾರಾರ್ಹವಾಗುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಕೇಂದ್ರ ಸರ್ಕಾರ ರಾಷ್ಟ್ರಗೀತೆಯ ಗೌರವವನ್ನು ಕುಗ್ಗಿಸುವ ಉದ್ದೇಶದಿಂದ ವಂದೇ ಮಾತರಂಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದೆ ಎಂದು ಆರೋಪಿಸಿದ ಅವರು, ಮೊದಲು ವಂದೇ ಮಾತರಂ ಹಾಡಿ … Continue reading ‘ವಂದೇ ಮಾತರಂ ರಾಷ್ಟ್ರಗೀತೆ ಆಗಲಾರದು’: ಬಿ.ಕೆ. ಹರಿಪ್ರಸಾದ್