ವೇಪಿಂಗ್ ವಿವಾದ | IPL ತಂಡಗಳಿಗೆ ಬಿಸಿಸಿಐ ಖಡಕ್ ವಾರ್ನಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್‌ ಮೈದಾನದಲ್ಲಿ ನಡೆದ ಒಂದು ಘಟನೆ ಇದೀಗ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಆಟಗಾರರ ವರ್ತನೆ ಬಗ್ಗೆ ಬಿಸಿಸಿಐ ಗಂಭೀರ ನಿಲುವು ತಾಳಿದೆ. ರಾಜಸ್ಥಾನ್ ರಾಯಲ್ಸ್ ನಾಯಕ ರಿಯಾನ್ ಪರಾಗ್ ಡ್ರೆಸ್ಸಿಂಗ್ ರೂಮ್‌ನಲ್ಲಿ ಇ-ಸಿಗರೇಟ್ ಬಳಸಿದ ದೃಶ್ಯ ವೈರಲ್ ಆದ ಬೆನ್ನಲ್ಲೇ, ಮಂಡಳಿ ಕಠಿಣ ಎಚ್ಚರಿಕೆ ನೀಡಿದೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ನಡೆದ ಈ ಘಟನೆ ನಿಯಮ ಉಲ್ಲಂಘನೆಯಾಗಿ ಪರಿಗಣಿಸಲಾಗಿದ್ದು, ಪರಾಗ್‌ಗೆ ಪಂದ್ಯದ ಸಂಭಾವನೆಯ ಶೇ.25ರಷ್ಟು ದಂಡ ವಿಧಿಸಲಾಗಿದೆ. ಭಾರತದಲ್ಲಿ ಇ-ಸಿಗರೇಟ್ … Continue reading ವೇಪಿಂಗ್ ವಿವಾದ | IPL ತಂಡಗಳಿಗೆ ಬಿಸಿಸಿಐ ಖಡಕ್ ವಾರ್ನಿಂಗ್