ವಾಯುಪಡೆಯ ಶೌರ್ಯಕ್ಕೆ ಸಾಕ್ಷಿಯಾಗಲಿದೆ ವಾರಾಣಸಿ: ಪ್ರಧಾನಿ ಮೋದಿಯನ್ನು ಸ್ವಾಗತಿಸಿ ರಾಜನಾಥ್ ಸಿಂಗ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಭಾರತೀಯ ವಾಯುಪಡೆಯ (IAF) 94ನೇ ಸಂಸ್ಥಾಪನಾ ದಿನಾಚರಣೆಯ ಸಂಭ್ರಮದಲ್ಲಿರುವ ಸಾಂಸ್ಕೃತಿಕ ನಗರಿ ವಾರಾಣಸಿಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಆಗಮಿಸಿದ್ದು, ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ವಾರಾಣಸಿಯ ನಮೋ ಘಾಟ್‌ನಲ್ಲಿ ನಡೆಯಲಿರುವ ವಾಯುಪಡೆಯ ಹೆಮ್ಮೆಯ ‘ವಿಂಗ್ಸ್ ಓವರ್ ಗಂಗಾಸ್’ ಬೃಹತ್ ವೈಮಾನಿಕ ಪ್ರದರ್ಶನದಲ್ಲಿ ಪ್ರಧಾನಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಾಯುಪಡೆಯ ಶಕ್ತಿ ಪ್ರದರ್ಶನ ಈ ಐತಿಹಾಸಿಕ ಕಾರ್ಯಕ್ರಮದ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಕ್ಷಣಾ … Continue reading ವಾಯುಪಡೆಯ ಶೌರ್ಯಕ್ಕೆ ಸಾಕ್ಷಿಯಾಗಲಿದೆ ವಾರಾಣಸಿ: ಪ್ರಧಾನಿ ಮೋದಿಯನ್ನು ಸ್ವಾಗತಿಸಿ ರಾಜನಾಥ್ ಸಿಂಗ್