ವರುಣ್-ಅಕ್ಸರ್ ಮ್ಯಾಜಿಕ್: ನಮೀಬಿಯಾ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು
ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್ ನಲ್ಲಿ ಭಾರತ ಗೆಲುವಿನ ಅಭಿಯಾನವನ್ನು ಮುಂದುವರೆಸಿದ್ದು, ನಮೀಬಿಯಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಸ್ಪಿನ್ನರ್ಗಳಾದ ವರುಣ್ ಚಕ್ರವರ್ತಿ,ಅಕ್ಸರ್ ಪಟೇಲ್ ಬೌಲಿಂಗ್ ಮ್ಯಾಜಿಕ್ ಗೆ ಎಡವಿದ ,ನಮೀಬಿಯಾ 116 ರನ್ ಗಳಿಗೆ ಆಲೌಟ್ ಆಗಿದ್ದು, ಈ ಮೂಲಕ 93 ರನ್ ಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿತು. ಭಾರತದ ಪರ ವರುಣ್ ಚಕ್ರವರ್ತಿ 3 ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯಾ ಮತ್ತು ಅಕ್ಸರ್ ಪಟೇಲ್ ತಲಾ 2 ವಿಕೆಟ್ ಪಡೆದರು. ಉಳಿದಂತೆ … Continue reading ವರುಣ್-ಅಕ್ಸರ್ ಮ್ಯಾಜಿಕ್: ನಮೀಬಿಯಾ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು
Copy and paste this URL into your WordPress site to embed
Copy and paste this code into your site to embed