Tuesday, August 16, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಮುಂದುವರಿದ ವರುಣ ಆರ್ಭಟ: ನಾಳೆ ಶಾಲೆಗಳಿಗೆ ರಜೆ ಘೋಷಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಕಾಸರಗೋಡು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗಿದ್ದು, ಈ ಹಿನ್ನೆಲೆ ನಾಳೆ (ಜುಲೈ 6, ಬುಧವಾರ) ಕಾಸರಗೋಡು ಜಿಲ್ಲೆಯ ಅಂಗನವಾಡಿಗಳು ಮತ್ತು ಕೇಂದ್ರೀಯ ವಿದ್ಯಾಲಯಗಳು ಸೇರಿದಂತೆ ಎಲ್ಲಾ ಶಾಲೆಗಳಿಗೆ ಜಿಲ್ಲಾ ಕಲೆಕ್ಟರ್ ಭಂಡಾರಿ ಸ್ವಾಗತ್ ರಣವೀರ್ ಚಂದ್ ರಜೆ ಘೋಷಿಸಿದ್ದಾರೆ.
ಆದರೆ ಕಾಲೇಜುಗಳಿಗೆ ರಜೆ ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss