ಬಿಸಿಲಿನ ನಡುವೆಯೂ ತಂಪೆರೆದ ವರುಣದೇವ: ಈ 10 ಜಿಲ್ಲೆಗಳಲ್ಲಿ ನಾಳೆ ಮಳೆಬರುತ್ತಂತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಬೇಸಿಗೆಯ ಬಿಸಿಲು ತೀವ್ರವಾಗಿದ್ದರೂ, ಕೆಲ ಭಾಗಗಳಲ್ಲಿ ಮಳೆಯ ಚಟುವಟಿಕೆ ಮತ್ತೆ ಚುರುಕುಗೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ. ಮುಂದಿನ ಕೆಲವು ದಿನಗಳ ಕಾಲ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಆಯ್ದ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಮಳೆಯ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ … Continue reading ಬಿಸಿಲಿನ ನಡುವೆಯೂ ತಂಪೆರೆದ ವರುಣದೇವ: ಈ 10 ಜಿಲ್ಲೆಗಳಲ್ಲಿ ನಾಳೆ ಮಳೆಬರುತ್ತಂತೆ