ರಾಜ್ಯದಲ್ಲಿ ಮುಂದಿನ 5 ದಿನ ಇರಲಿದೆ ವರುಣನ ಅಬ್ಬರ: ಹಲವು ಜಿಲ್ಲೆಗಳಿಗೆ ಎಚ್ಚರಿಕೆ ಕೊಟ್ಟ IMD

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಹಲವು ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗುವ ಲಕ್ಷಣಗಳು ಕಾಣಿಸುತ್ತಿವೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಅರಬ್ಬಿ ಸಮುದ್ರದ ಸುಳಿಗಾಳಿಯ ಪರಿಣಾಮ ಮುಂದಿನ ಐದು ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ … Continue reading ರಾಜ್ಯದಲ್ಲಿ ಮುಂದಿನ 5 ದಿನ ಇರಲಿದೆ ವರುಣನ ಅಬ್ಬರ: ಹಲವು ಜಿಲ್ಲೆಗಳಿಗೆ ಎಚ್ಚರಿಕೆ ಕೊಟ್ಟ IMD