ವರುಣನ ವಾರ್ನಿಂಗ್: ಅರ್ಧಕರ್ಧ ಕರ್ನಾಟಕದಲ್ಲಿ ಗುಡುಗು-ಮಿಂಚಿನ ಅಬ್ಬರ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಕರ್ನಾಟಕದ ಜನರಿಗೆ ಇದೀಗ ಮಳೆರಾಯ ಭರ್ಜರಿ ಎಂಟ್ರಿ ಕೊಡಲು ಸಜ್ಜಾಗಿದ್ದಾನೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆ, ಗುಡುಗು ಮತ್ತು ಬಿರುಗಾಳಿ ಅಬ್ಬರಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಕೆಲ ಭಾಗಗಳಲ್ಲಿ ಮಿಂಚಿನ ಅಪಾಯವೂ ಹೆಚ್ಚಿರುವುದರಿಂದ ಜನರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ಹವಾಮಾನ ಇಲಾಖೆ ಪ್ರಕಾರ, ಮೇ 17ರವರೆಗೆ ಕೆಲ ಪ್ರದೇಶಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ … Continue reading ವರುಣನ ವಾರ್ನಿಂಗ್: ಅರ್ಧಕರ್ಧ ಕರ್ನಾಟಕದಲ್ಲಿ ಗುಡುಗು-ಮಿಂಚಿನ ಅಬ್ಬರ
Copy and paste this URL into your WordPress site to embed
Copy and paste this code into your site to embed