ವರುಣದೇವನ ಅಟ್ಟಹಾಸ: ದೆಹಲಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಎಚ್ಚರಿಕೆ, ರೆಡ್ ಅಲರ್ಟ ಘೋಷಣೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಮಧ್ಯಾಹ್ನದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆ ಹವಾಮಾನ ಇಲಾಖೆಯು ‘ರೆಡ್ ಅಲರ್ಟ್’ ಘೋಷಣೆ ಮಾಡಿದೆ. ಇಂದು ದೇಶಾದ್ಯಂತ ಕೃಷ್ಣ ಜನ್ಮಾಷ್ಟಮಿ ಹಬ್ಬದ ಸಂಭ್ರಮ ಮನೆಮಾಡಿದ್ದು, ದೆಹಲಿಯಲ್ಲಿ ಹಬ್ಬದ ಆಚರಣೆಗಾಗಿ ಹೊರಬಂದಿದ್ದ ಸಾರ್ವಜನಿಕರು ಈ ದಿಢೀರ್ ಮಳೆಗೆ ಸಿಲುಕಿ ಪರದಾಡುವಂತಾಗಿದೆ. ರಸ್ತೆಗಳ ಉದ್ದಕ್ಕೂ ಛತ್ರಿ ಹಿಡಿದು ಜನರು ಓಡಾಡುತ್ತಿರುವ ದೃಶ್ಯಗಳು ಕಂಡುಬಂದಿವೆ. ಮುಂದಿನ ಕೆಲವು ಗಂಟೆಯ ಹವಾಮಾನ ಹೇಗಿರಲಿದೆ? ಸಂಜೆ 5 ರಿಂದ ರಾತ್ರಿ … Continue reading ವರುಣದೇವನ ಅಟ್ಟಹಾಸ: ದೆಹಲಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಎಚ್ಚರಿಕೆ, ರೆಡ್ ಅಲರ್ಟ ಘೋಷಣೆ
Copy and paste this URL into your WordPress site to embed
Copy and paste this code into your site to embed