ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದಲ್ಲಿ ವರುಣನ ಆರ್ಭಟ ಹೆಚ್ಚಾಗಲಿರುವ ಸಾಧ್ಯತೆ ಹಿನ್ನೆಲೆಯಲ್ಲಿ 12 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್ ಮತ್ತು ವಯನಾಡ್ 12 ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ