ಬೆಂಗಳೂರಿನಲ್ಲಿ ವರುಣನ ಆರ್ಭಟ: ನಮ್ಮ ಮೆಟ್ರೋ ಸೇವೆಯಲ್ಲೂ ವ್ಯತ್ಯಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ವರುಣನ ಆರ್ಭಟ ಜೋರಾಗಿದ್ದು, ನಗರದ ಬಹುತೇಕ ರಸ್ತೆಗಳು ಕೆರೆಯಂತಾಗಿದ್ದು, ರಸ್ತೆಗಳ ಮೇಲೆ ನೀರು ಮೊಣಕಾಲುದ್ದ ಹರಿಯುತ್ತಿದೆ. ಇದರಿಂದ ದ್ವಿಚಕ್ರ ವಾಹನ ಸವಾರರು ಹಾಗೂ ಆಟೋ ಚಾಲಕರು ತೀವ್ರ ಪರದಾಡುವಂತಾಗಿದೆ. ಇದರ ನಡುವೆ ರೈಲುಗಳನ್ನು ಕಾರ್ಯಾಚರಣೆಯಲ್ಲೂ ಅಡೆತಡೆಗಳು ಉಂಟಾಗಿದೆ. ಮೆಟ್ರೋ ರೈಲು ಸೇವೆಗಳಲ್ಲಿ ವಿಳಂಬ ಇತ್ತ ಭಾರೀ ಮಳೆಯಿಂದಾಗಿ ನಮ್ಮ ಮೆಟ್ರೋ ಸಂಚಾರದಲ್ಲೂ ಅಸ್ತವ್ಯಸ್ತಗೊಂಡಿದ್ದು, ಬೆಂಗಳೂರು ಮೆಟ್ರೋ ರೈಲು ನಿಗಮ ವ್ಯಾಪ್ತಿಯ ಹಸಿರು ಮತ್ತು ನೇರಳೆ ಸೇರಿದಂತೆ ಎಲ್ಲಾ ಪ್ರಮುಖ ಮೆಟ್ರೋ … Continue reading ಬೆಂಗಳೂರಿನಲ್ಲಿ ವರುಣನ ಆರ್ಭಟ: ನಮ್ಮ ಮೆಟ್ರೋ ಸೇವೆಯಲ್ಲೂ ವ್ಯತ್ಯಯ