ಬೆಂಗಳೂರಿನಲ್ಲಿ ವರುಣನ ಆರ್ಭಟ: ರಸ್ತೆಗಳು ಜಲಾವೃತ, ಅಂಡರ್‌ಪಾಸ್‌ ಬಂದ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದಲ್ಲಿ ಸಂಜೆಯಾಗುತ್ತಿದ್ದಂತೆ ವರುಣನ ಅಬ್ಬರ ಜೋರಾಗಿದೆ. ಮನೆಗೆ ಮರಳುತ್ತಿದ್ದ ಉದ್ಯೋಗಿಗಳು ಹಾಗೂ ಸಾರ್ವಜನಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಮುಖ ರಸ್ತೆಗಳು ಮಳೆ ನೀರಿಂದಾಗಿ ಜಲಾವೃತಗೊಂಡಿದೆ. ವಿವಿಧ ಕಡೆ ಭಾರೀ ಮಳೆ ಸಂಜೆಯಿಂದಲೇ ಮೋಡ ಕವಿದ ವಾತಾವರಣದಲ್ಲಿದ್ದ ನಗರಕ್ಕೆ ದಿಢೀರ್ ಎಂಬಂತೆ ವರುಣನ ಆಗಮನವಾಗಿದೆ ಮೆಜೆಸ್ಟಿಕ್, ಕಾರ್ಪೋರೇಶನ್, ಕೆ.ಆರ್. ಮಾರ್ಕೆಟ್, ಯುಬಿ ಸಿಟಿ, ರಿಚ್ಮಂಡ್ ಸರ್ಕಲ್, ಶಿವಾನಂದ ಸರ್ಕಲ್, ಯಲಹಂಕ, ಹೆಬ್ಬಾಳ, ಸಹಕಾರನಗರ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ರಾಜಾಜಿನಗರ, ವಿಜಯನಗರ, ನಾಯಂಡಹಳ್ಳಿ, … Continue reading ಬೆಂಗಳೂರಿನಲ್ಲಿ ವರುಣನ ಆರ್ಭಟ: ರಸ್ತೆಗಳು ಜಲಾವೃತ, ಅಂಡರ್‌ಪಾಸ್‌ ಬಂದ್