ಹೊಸ ದಿಗಂತ ವರದಿ, ಮಡಿಕೇರಿ:
ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜು.18 ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.
ಐಟಿಐ ಪರೀಕ್ಷೆಯು ನಿಗದಿಯಂತೆ ನಡೆಯಲಿರುವುದಾಗಿ ಅವರು ಹೇಳಿದ್ದಾರೆ.