ಲಂಕಾ – ಭಾರತ ಪಂದ್ಯಕ್ಕೆ ವರುಣ ಎಂಟ್ರಿ: ಮ್ಯಾಚ್ ಸ್ಥಗಿತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏಷ್ಯಾ ಕಪ್ ಇಂದಿನ ಪಂದ್ಯದ ಲಂಕಾ ಮತ್ತು ಭಾರತ ನಡುವೆ ನಡೆಯುತ್ತಿದ್ದು, ಇದೀಗ ವರುಣ ಎಂಟ್ರಿ ಪಡೆದಿದ್ದಾನೆ.
ಆರ್ ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತಕ್ಕೆ ಉತ್ತಮ ಆರಂಭ ಸಿಕ್ಕರೂ ಕೂಡ ಲಂಕಾ ಬೌಲರ್ ಗಳ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದರು.
47 ಓವರ್ ಗಳ ಮುಕ್ತಾಯಕ್ಕೆ ಭಾರತ 9 ವಿಕೆಟ್ ನಷ್ಟಕ್ಕೆ 197 ರನ್ ಪೇರಿಸಿದೆ. ಈ ವೇಳೆ ಮಳೆ ಶುರುವಾಗಿದ್ದರಿಂದ ಪಂದ್ಯವನ್ನು ಸ್ಥಗಿತಗೊಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!