ಕೊಡಗಿನಲ್ಲಿ ವರುಣನ ರೌದ್ರನರ್ತನ: ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆ, ನದಿ ಪಾತ್ರದ ಜನರಿಗೆ ಹೈ ಅಲರ್ಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಕೊಡಗು ಜಿಲ್ಲಾದ್ಯಂತ ಕಳೆದ ಎರಡು ದಿನಗಳಿಂದ ಬಿರುಸು ಪಡೆದುಕೊಂಡಿರುವ ಗಾಳಿ ಮಳೆಯ ಆರ್ಭಟ ಇಂದು ಮತ್ತಷ್ಟು ತೀವ್ರಗೊಂಡಿದೆ. ಜಲಾನಯನ ಪ್ರದೇಶಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಹಳ್ಳ-ಕೊಳ್ಳಗಳು ಹಾಗೂ ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಜಲಾಶಯಗಳ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯ ಭರ್ತಿಗೆ ಕೆಲವೇ ಅಡಿ ಬಾಕಿ: ಮಳೆಯ ತೀವ್ರತೆಗೆ ಹಾರಂಗಿ ಜಲಾನಯನ ಪ್ರದೇಶ ಸಂಪೂರ್ಣ ಜಲಾವೃತಗೊಂಡಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ. … Continue reading ಕೊಡಗಿನಲ್ಲಿ ವರುಣನ ರೌದ್ರನರ್ತನ: ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆ, ನದಿ ಪಾತ್ರದ ಜನರಿಗೆ ಹೈ ಅಲರ್ಟ್
Copy and paste this URL into your WordPress site to embed
Copy and paste this code into your site to embed