ಮುಂಬೈನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ಮಹಾನಗರ, ‘ರೆಡ್ ಅಲರ್ಟ್’ ಘೋಷಣೆ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬೈ ನಗರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಶನಿವಾರ ರಾತ್ರಿಯಿಡೀ ಸುರಿದ ಭೀಕರ ಧಾರಾಕಾರ ಮಳೆಯು ಮುಂಜಾನೆಯ ವೇಳೆಗೆ ಕೊಂಚ ಕಡಿಮೆಯಾಗಿದೆಯಾದರೂ, ಮುಂಬೈನಲ್ಲಿ ಮಳೆಯ ಆರ್ಭಟ ಮುಂದುವರಿಯಲಿದೆ. ಕೆಲವು ಕಡೆಗಳಲ್ಲಿ ಅತ್ಯಂತ ಭೀಕರ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ (IMD) ಭಾನುವಾರವೂ ನಗರಕ್ಕೆ ‘ರೆಡ್ ಅಲರ್ಟ್’ ವಿಸ್ತರಿಸಿದೆ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಬೃಹನ್ಮುಂಬೈ ಮಹಾನಗರ ಪಾಲಿಕೆ (BMC) ಸಾರ್ವಜನಿಕರು ತೀವ್ರ ಜಾಗರೂಕರಾಗಿರಬೇಕು ಮತ್ತು ಅತ್ಯಂತ ತುರ್ತು ಕೆಲಸಗಳಿದ್ದರೆ ಮಾತ್ರ ಮನೆಯಿಂದ ಹೊರಬರಬೇಕು … Continue reading ಮುಂಬೈನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ಮಹಾನಗರ, ‘ರೆಡ್ ಅಲರ್ಟ್’ ಘೋಷಣೆ!
Copy and paste this URL into your WordPress site to embed
Copy and paste this code into your site to embed