ಬಿಸಿಲಿನ ನಡುವೆಯೇ ವರುಣನ ಗುಡ್ ನ್ಯೂಸ್: ವಾರಪೂರ್ತಿ ಮಳೆಯ ಮುನ್ಸೂಚನೆ; ಹಲವು ಜಿಲ್ಲೆಗಳಿಗೆ ಅಲರ್ಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಗಾರು ಮಳೆ ನಿರೀಕ್ಷೆಯಷ್ಟು ಚುರುಕುಗೊಳ್ಳದಿದ್ದರೂ, ರಾಜ್ಯದ ಹಲವೆಡೆ ಮುಂದಿನ ದಿನಗಳಲ್ಲಿ ವರುಣನ ಅಬ್ಬರ ಹೆಚ್ಚಾಗುವ ಲಕ್ಷಣಗಳು ಕಂಡುಬಂದಿವೆ. ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಏರಿಕೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ತಿಳಿಸಿದ್ದು, ಕೆಲವು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 21ರಿಂದ 25ರವರೆಗೆ ಮಳೆಯ ತೀವ್ರತೆ ಹೆಚ್ಚಾಗುವ ನಿರೀಕ್ಷೆ ಇದೆ. ಕೆಲವೆಡೆ ಉತ್ತಮ … Continue reading ಬಿಸಿಲಿನ ನಡುವೆಯೇ ವರುಣನ ಗುಡ್ ನ್ಯೂಸ್: ವಾರಪೂರ್ತಿ ಮಳೆಯ ಮುನ್ಸೂಚನೆ; ಹಲವು ಜಿಲ್ಲೆಗಳಿಗೆ ಅಲರ್ಟ್
Copy and paste this URL into your WordPress site to embed
Copy and paste this code into your site to embed